ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JUNE 2024
HOLEHONNURU : ದೇವಸ್ಥಾನದಲ್ಲಿ ಕಾಣಿಕೆ ಹುಂಡಿ (HUNDI) ಕಳ್ಳತನ ಮಾಡಲಾಗಿದೆ. ಸನ್ಯಾಸಿಕೋಡಮಗ್ಗೆ ಗ್ರಾಮದ ಪುರಾತನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.
ದೇವಸ್ಥಾನದ ಹುಂಡಿಯಲ್ಲಿ ಸುಮಾರು 1.5 ಲಕ್ಷ ರೂ. ಇತ್ತು ಎಂದು ಆರೋಪಿಸಲಾಗಿದೆ. ಅರ್ಚಕ ಕೃಷ್ಣಮೂರ್ತಿ ಅವರು ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಾಗ ಕಾಣಿಕೆ ಹುಂಡಿ ಕಾಣೆಯಾಗಿತ್ತು. ತಕ್ಷಣ ಅರ್ಚಕರು ಗ್ರಾಮಸ್ಥರಿಗೆ ತಿಳಿಸಿದ್ದು, ನಂತರ ಸುತ್ತಮುತ್ತಲು ಹುಡುಕಿದಾಗ ಗ್ರಾಮದಿಂದ ಹೊಳೆಗೆ ಹೋಗುವ ರಸ್ತೆ ಪಕ್ಕದಲ್ಲಿ ಹುಂಡಿ ಒಡೆದು, ಅದರಲ್ಲಿದ್ದ ಹಣ ದೋಚಿ, ಹುಂಡಿ ಅಲ್ಲಿಯೇ ಬಿಟ್ಟು ಹೋಗಿರುವುದು ಕಂಡು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ, ಮನೆ ಮೇಲೆ ಪೊಲೀಸ್ ದಾಳಿ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





