ತುಂಗಾ ಡ್ಯಾಂ ಭರ್ತಿಗೆ ಇನ್ನು ಒಂದೂವರೆ ಅಡಿ ಬಾಕಿ, ಶಿವಮೊಗ್ಗದ ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JUNE 2024

RAINFALL NEWS : ಶಿವಮೊಗ್ಗ ಮತ್ತ ಚಿಕ್ಕಮಗಳೂರು ಭಾಗದಲ್ಲಿ ಮಳೆಯಾಗುತ್ತಿದೆ. ಆದ್ದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ (Dam Level) ನೀರಿನ ಒಳ ಹರಿವು ದಾಖಲಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.

ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

ಲಿಂಗನಮಕ್ಕಿ ಜಲಾಶಯ

1819 ಅಡಿ (ಗರಿಷ್ಠ), 1745 ಅಡಿ (ಇಂದಿನ ಮಟ್ಟ), 5585 ಕ್ಯೂಸೆಕ್‌ (ಒಳಹರಿವು), 1053.12 ಕ್ಯೂಸೆಕ್‌ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1744.60 ಅಡಿ.

ಭದ್ರಾ ಡ್ಯಾಮ್‌

186 ಅಡಿ (ಗರಿಷ್ಠ), 117.50 ಅಡಿ (ಇಂದಿನ ಮಟ್ಟ), 642 ಕ್ಯೂಸೆಕ್ (ಒಳಹರಿವು), 341‌ ಕ್ಯೂಸೆಕ್‌ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 137.40 ಅಡಿ.

ತುಂಗಾ ಡ್ಯಾಮ್

588.24 ಅಡಿ (ಗರಿಷ್ಠ), 587.54 ಅಡಿ (ಇಂದಿನ ಮಟ್ಟ), 1789 ಕ್ಯೂಸೆಕ್‌ (ಒಳಹರಿವು), 65 ಕ್ಯೂಸೆಕ್‌ (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.25.

ಮಾಣಿ ಡ್ಯಾಮ್‌

595 (ಎಂಎಸ್‍ಎಲ್‍ಗಳಲ್ಲಿ), 572.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1301 ಕ್ಯೂಸೆಕ್‌  (ಒಳಹರಿವು), 0 ಕ್ಯೂಸೆಕ್‌ (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ). ಕಳೆದ ವರ್ಷ ನೀರಿನ ಮಟ್ಟ 569.87 (ಎಂಎಸ್‍ಎಲ್‍ಗಳಲ್ಲಿ).

ಪಿಕ್‍ಅಪ್ ಡ್ಯಾಮ್‌

563.88 (ಎಂಎಸ್‍ಎಲ್‍ಗಳಲ್ಲಿ), 562.09 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 856 (ಒಳಹರಿವು), 830.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.66 (ಎಂಎಸ್‍ಎಲ್‍ಗಳಲ್ಲಿ).

ಚಕ್ರ ಡ್ಯಾಮ್‌

580.57 (ಎಂ.ಎಸ್.ಎಲ್‍ಗಳಲ್ಲಿ), 0.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 574.32 (ಎಂಎಸ್‍ಎಲ್‍ಗಳಲ್ಲಿ).

ಸಾವೆಹಕ್ಲು ಡ್ಯಾಮ್‌

583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 0 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 0.00 ಕ್ಯೂಸೆಕ್ (ಒಳಹರಿವು), 0.00‌ ಕ್ಯೂಸೆಕ್‌ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 577.20 (ಎಂಎಸ್‍ಎಲ್‍ಗಳಲ್ಲಿ).

ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment