ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JUNE 2024
SHIMOGA : ಹೊಟೇಲ್ (Hotel) ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನನ್ನು ರಾಕೇಶ್ (27) ಎಂದು ತಿಳಿದು ಬಂದಿದೆ.
ರಾಕೇಶ್ ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವನು. ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ರವೀಂದ್ರನಗರದಲ್ಲಿ ರಾಕೇಶ್ ವಾಸವಾಗಿದ್ದ ಕೊಠಡಿಯಲ್ಲಿ ಇವತ್ತು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತರಿಂದ ದಿಢೀರ್ ಸಿಟಿ ರೌಂಡ್ಸ್, ಪಾಲಿಕೆ ಅಧಿಕಾರಿಗಳಿಗೆ ಖಡಕ್ ಸೂಚನೆ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















