ಶಿವಮೊಗ್ಗ ಈಗ ಮತ್ತಷ್ಟು ಕೂಲ್‌, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JUNE 2024

WEATHER UPDATE : ಶಿವಮೊಗ್ಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೂ ತಾಪಮಾನ ತಗ್ಗಿರುವುದು ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ತಾಪಮಾನ ಇರಲಿದೆ.

ಬೆಳಗ್ಗೆ 7ಕ್ಕೆ 21.9 ಡಿಗ್ರಿ ಇರಲಿದೆ. ಬೆಳಗ್ಗೆ 9ಕ್ಕೆ 22.2 ಡಿಗ್ರಿ, ಬೆಳಗ್ಗೆ 11ಕ್ಕೆ 22.8 ಡಿಗ್ರಿ, ಮಧ್ಯಾಹ್ನ 12ಕ್ಕೆ 22.6 ಡಿಗ್ರಿ, ಮಧ್ಯಾಹ್ನ 2ಕ್ಕೆ 23.2 ಡಿಗ್ರಿ, ಸಂಜೆ 5ಕ್ಕೆ 21.3 ಡಿಗ್ರಿ, ರಾತ್ರಿ 20.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 24 ಡಿಗ್ರಿ, ಕನಿಷ್ಠ 19 ಡಿಗ್ರಿ. ತೀರ್ಥಹಳ್ಳಿಯಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತರಿಂದ ದಿಢೀರ್‌ ಸಿಟಿ ರೌಂಡ್ಸ್‌, ಪಾಲಿಕೆ ಅಧಿಕಾರಿಗಳಿಗೆ ಖಡಕ್‌ ಸೂಚನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 12, 2024

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment