ಮುಕ್ತ ವಿವಿ ಪದವಿ, ಸ್ನಾತಕ ಪದವಿ, ಡಿಪ್ಲೊಮೊ ಕೋರ್ಸ್‌ ಪ್ರವೇಶ ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JUNE 2024

SHIMOGA : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (UNIVERSITY) 2024ನೇ ಸಾಲಿನ ಪದವಿ, ಸ್ನಾತಕ ಪದವಿ ಮತ್ತು ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಗ್ನೊ ಜಾಲತಾಣ ಸಂಪರ್ಕಸಿಬಹುದು. ಅಥವಾ ಶಿವಮೊಗ್ಗ ಡಿವಿಎಸ್‌ ಕಾಲೇಜಿನಲ್ಲಿ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಬಹುದು. ಕಚೇರಿ ಅವಧಿಯಲ್ಲಿ 9663568076 ಈ ನಂಬರಿಗೆ  ಸಂಪರ್ಕಿಸಬಹುದು ಎಂದು ವಿವಿ ಸಮನ್ವಯಕಾರರ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment