ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JUNE 2024

WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಥಂಡಿ ವಾತಾವರಣ ಇದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಬೆಳಗ್ಗೆ 9 ಗಂಟೆಗೆ 24.6 ಡಿಗ್ರಿ, ಬೆಳಗ್ಗೆ 11ಕ್ಕೆ 26.5 ಡಿಗ್ರಿ, ಮಧ್ಯಾಹ್ನ 1ಕ್ಕೆ 27.3 ಡಿಗ್ರಿ, ಮಧ್ಯಾಹ್ನ 3ಕ್ಕೆ 26.6 ಡಿಗ್ರಿ, ಸಂಜೆ 5ಕ್ಕೆ 25 ಡಿಗ್ರಿ,  ರಾತ್ರಿ 8ಕ್ಕೆ 22.1 ಡಿಗ್ರಿ, ರಾತ್ರಿ 10ಕ್ಕೆ 21.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ – ದರ್ಶನ್‌ ಅರೆಸ್ಟ್‌ ವಿಚಾರ, ಶಿವಮೊಗ್ಗದಲ್ಲಿ ವಚನದ ಮೂಲಕ ಪ್ರತಿಕ್ರಿಯೆ ನೀಡಿದ ಇಂದ್ರಜಿತ್‌ ಲಂಕೇಶ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2024

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

Leave a Comment