ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 JUNE 2024
SAGARA : ಮಾರಕ ಡೆಂಗ್ಯು (Dengue) ಕಾಯಿಲೆಗೆ ಸಾಗರದ ಆರೋಗ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಾಗರ ತಾಲೂಕು ಆಸ್ಪತ್ರೆ ಡಯಾಲಿಸಿಸ್ ವಿಭಾಗದ ಹೊರಗುತ್ತಿಗೆ ನೌಕರ ನಾಗರಾಜ್ (35) ಮೃತರು.
ನಾಗರಾಜ್ ಅವರು ಡೆಂಗ್ಯುಗೆ ತುತ್ತಾಗಿದ್ದರು. ಪ್ಲೇಟ್‌ಲೆಟ್ ಸಂಖ್ಯೆ ಕಡಿಮೆಯಾಗಿತ್ತು ಎಂದು ತಿಳಿದು ಬಂದಿದೆ. ಇವತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಇಲ್ಲಿದೆ ಹತ್ತು ಫೋಟೊ ಸಹಿತ ಮಾಹಿತಿ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















