ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 JUNE 2024
BHADRAVATHI : ಕಾರು (Car) ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಯಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ್ ಬೈಕ್ ಡಿಕ್ಕಿಯಾಗಿದೆ.
ಘಟನೆಯಲ್ಲಿ ರಾಕೇಶ್, ರಾಜೇಶ್ ಮತ್ತು ಕೀರ್ತಿ ಎಂಬವವರಿಗೆ ಗಂಭೀರ ಗಾಯವಾಗಿದೆ. ಅಪಘಾತದ ಬಳಿಕ ಮೂವರು ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಯುವಕರು ಹೊಳೆಬೈರನಹಳ್ಳಿ ಗ್ರಾಮದರು ಎಂದು ತಿಳಿದು ಬಂದಿದೆ. ಕಾರು ರಸ್ತೆ ಪಕ್ಕದ ಹಾರಿ ನಿಂತಿದೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಯುವಕರನ್ನು ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಡೆಂಗ್ಯುಗೆ ಸಾಗರದ ಆರೋಗ್ಯ ಇಲಾಖೆ ನೌಕರ ಶಿವಮೊಗ್ಗದಲ್ಲಿ ಕೊನೆಯುಸಿರು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















