ಶಿವಮೊಗ್ಗದಲ್ಲಿ ಮರೆಯಾದ ಮಳೆ, ತಾಪಮಾನ ಏರಿಕೆ, ಇವತ್ತು ಎಷ್ಟಿದೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JUNE 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಮತ್ತೆ ಬಿಸಿಲು ಕಾಣಿಸಿಕೊಂಡಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ 8 ಗಂಟೆಗೆ 24.2 ಡಿಗ್ರಿ, ಬೆಳಗ್ಗೆ 10ಕ್ಕೆ 27.6 ಡಿಗ್ರಿ, ಮಧ್ಯಾಹ್ನ 12ಕ್ಕೆ 29.2 ಡಿಗ್ರಿ, ಮಧ್ಯಾಹ್ನ 2ಕ್ಕೆ 29.3 ಡಿಗ್ರಿ, ಮಧ್ಯಾಹ್ನ 4ಕ್ಕೆ 27.8 ಡಿಗ್ರಿ, ಸಂಜೆ 6ಕ್ಕೆ 25.4 ಡಿಗ್ರಿ, ರಾತ್ರಿ 8ಕ್ಕೆ 22.8 ಡಿಗ್ರಿ, ರಾತ್ರಿ 10ಕ್ಕೆ 21.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಚಲಿಸುತ್ತಿದ್ದ ಲಾರಿಯಲ್ಲಿ ದುರ್ವಾಸನೆ, ಅಡ್ಡಗಟ್ಟಿದ ಯುವಕರಿಗೆ ಕಾದಿತ್ತು ಆಘಾತ, ಕೆಲವೇ ಕ್ಷಣದಲ್ಲಿ ಜನಜಂಗುಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment