BREAKING NEWS – ಕರ್ನಾಟಕದಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳ, ಶಿವಮೊಗ್ಗದಲ್ಲಿ ಎಷ್ಟಾಗಿದೆ ರೇಟ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JUNE 2024

PETROL PRICE : ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಿಗೆ ವಾಹನ ಸವಾರರಿಗೆ ಪೆಟ್ರೋಲ್‌, ಡಿಸೇಲ್‌ ದರ ಏರಿಕೆಯ ಬಿಸಿ ಮುಟ್ಟಿದೆ. ಪೆಟ್ರೋಲ್‌ ಮತ್ತು ಡಿಸೇಲ್‌ ದರದ ಮೇಲೆ ರಾಜ್ಯ ಸರ್ಕಾರ ಮಾರಾಟ ತೆರಿಗೆ ಹೆಚ್ಚಳ ಮಾಡಿದೆ. ಹಾಗಾಗಿ ಪೆಟ್ರೋಲ್‌ ಪ್ರತಿ ಲೀಟರ್‌ಗೆ 3.06 ರೂ., ಡಿಸೇಲ್‌ ಪ್ರತಿ ಲೀಟರ್‌ಗೆ 3.05 ರೂ. ಏರಿಕೆಯಾಗಲಿದೆ. ತಕ್ಷಣದಿಂದ ಹೊಸ ದರ ಜಾರಿಗೆ ಬರಲಿದೆ.

ಈವರೆಗು ಪೆಟ್ರೋಲ್‌ ಮೇಲೆ ತೆರಿಗೆ ಶೇ.25.92ರಷ್ಟು ಇತ್ತು. ಈಗ ಶೇ.3.9ರಷ್ಟು ಏರಿಕೆಯಾಗಿದೆ. ಹಾಗಾಗಿ ಪೆಟ್ರೋಲ್‌ ಮೇಲಿನ ತೆರಿಗೆ ಶೇ.29.84ಕ್ಕೆ ಏರಿಕೆಯಾಗಿದೆ. ಇತ್ತ ಡಿಸೇಲ್‌ ಮೇಲಿನ ತೆರಿಗೆ ಶೇ.14.34ರಷ್ಟು ಇತ್ತು. ಈಗ ಶೇ.4.1ರಷ್ಟು ಏರಿಕೆಯಾಗಿದ್ದು, ತೆರಿಗೆ ಶೇ.18.44ಕ್ಕೆ ತಲುಪಿದೆ.

ಶಿವಮೊಗ್ಗದಲ್ಲಿ ಈಗ ಎಷ್ಟಾಗಿದೆ ರೇಟ್‌?
ಹಳೆ ದರಹೊಸ ದರ
ಪೆಟ್ರೋಲ್101.15 ರೂ.104.21 ರೂ.
ಡಿಸೇಲ್‌87.06 ರೂ.90.11 ರೂ.

ಇದನ್ನೂ ಓದಿ – ಬ್ಯಾಂಕ್‌ ಮ್ಯಾನೇಜರ್‌ ಮನೆಯ ಇಂಟರ್‌ ಲಾಕ್‌ ಮುರಿದು ಒಳ ನುಗ್ಗಿದ ಕಳ್ಳರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment