BREAKING NEWS – ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ಗೆ ಹೃದಯಾಘಾತ, ನಿಧನ

SHIVAMOGGA LIVE NEWS | 17 JUNE 2024 (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ನಿಧನರಾಗಿದ್ದಾರೆ. ಗೋಪಿ ಸರ್ಕಲ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್‌ ಅವರಿಗೆ ತೀವ್ರ ಹೃದಯಾಘಾತ (Cardiac Arrest) ಸಂಭವಿಸಿದೆ. ಕೂಡಲೆ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆ ಹೊತ್ತಿಗಾಗಲೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ – ರೈತರಿಗೆ ಆತಂಕ ಮೂಡಿಸಿದ ಮುಂಗಾರು ಮಳೆ, ಈತನಕ ಶಿವಮೊಗ್ಗದಲ್ಲಿ ಎಷ್ಟಾಗಿದೆ ವರ್ಷಧಾರೆ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

MB-Bhanuprakash-No-more

Leave a Comment