‘ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದರುʼ, ಭಾನುಪ್ರಕಾಶ್‌ ಅವರ ಕೊನೆ ಕ್ಷಣಗಳನ್ನು ವಿವರಿಸಿದ ಅರುಣ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JUNE 2024

SHIMOGA : ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ವಿರುದ್ಧ ಗೋಪಿ ಸರ್ಕಲ್‌ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ, ಹೃದಯಾಘಾತ ಸಂಭವಿಸಿದೆ. ಎಂ.ಬಿ.ಭಾನುಪ್ರಕಾಶ್‌ ಅವರ ಕೊನೆ ಕ್ಷಣದ (Last Moments) ಕುರಿತು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಡಿ.ಎಸ್‌.ಅರುಣ್‌ ಹೇಳಿದ್ದೇನು?

ಮ್ಯಾಕ್ಸ್‌ ಆಸ್ಪತ್ರೆ ಮುಂಭಾಗ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಎಸ್.ಅರುಣ್‌, ‘ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಖಂಡಿಸಿ ಇವತ್ತು ಬಿಜೆಪಿ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಶಿವಪ್ಪನಾಯಕ ವೃತ್ತದಿಂದ ಅಣಕು ಶವಯಾತ್ರೆ ಮಾಡಿದ್ದೆವು. ಎಂ.ಬಿ.ಭಾನಪ್ರಕಾಶ್‌ ಮತ್ತು ನಾನು ಅವರು ಅಣಕು ಶವಯಾತ್ರೆಯ ನೇತೃತ್ವ ವಹಿಸಿದ್ದೆವು. ಮಧ್ಯಾಹ್ನ 12.30ರ ಹೊತ್ತಿಗೆ ಪ್ರತಿಭಟನೆ ಮುಗಿಯಿತು. ಎಲ್ಲರು ಹೊರಡಲು ಸಿದ್ಧವಾಗಿದ್ದೆವು.ʼ

‘ಕಾರು ಹತ್ತುವ ವೇಳೆ ಅವರು ತುಂಬಾ ಸುಸ್ತಾಗುತ್ತಿದೆ ಎಂದರು. ಕಾರಿಗೆ ಹತ್ತುವಾಗಲೆ ಕುಸಿದರು. ಕೂಡಲೆ ಅವರನ್ನು ಅದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದೆವು. ಪರೀಕ್ಷೆ ಮಾಡಿದ ವೈದ್ಯರು, ಅವರು ಜೀವ ಬಟ್ಟು ಏಳೆಂಟು ನಿಮಿಷ ಆಗಿದೆ ಎಂದರು. ನಮಗೆಲ್ಲ ಮಾರ್ಗದರ್ಶನ ಮಾಡಿದ್ದರು. ದೊಡ್ಡ ಸಂಖ್ಯೆಯ ಕಾರ್ಯಕರ್ತರಿಗೆ ನೋವಾಗಿದೆʼ ಎಂದರು

ಇದನ್ನೂ ಓದಿ – ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ಗೆ ಹೃದಯಾಘಾತ, ನಿಧನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2024

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment