ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JUNE 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನಃ ಬೇಸಿಗೆಯಂತಹ ಬಿಸಿಲು ಆವರಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 22 ಡಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಿದೆ.
ಬೆಳಗ್ಗೆ 8ಕ್ಕೆ 25.3 ಡಿಗ್ರಿ, ಬೆಳಗ್ಗೆ 10ಕ್ಕೆ 28.1 ಡಿಗ್ರಿ, ಮಧ್ಯಾಹ್ನ 12ಕ್ಕೆ 30.3 ಡಿಗ್ರಿ, ಮಧ್ಯಾಹ್ನ 2ಕ್ಕೆ 29.7 ಡಿಗ್ರಿ, ಸಂಜೆ 4ಕ್ಕೆ28.5 ಡಿಗ್ರಿ, ಸಂಜೆ 6ಕ್ಕೆ 26.4 ಡಿಗ್ರಿ, ರಾತ್ರಿ 8ಕ್ಕೆ 23.4 ಡಿಗ್ರಿ, ರಾತ್ರಿ 10ಕ್ಕೆ 22.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕುದುರೆ ಏರಿ ಬಂದ ಶಾಸಕ, ಕಾರಿಗೆ ಹಗ್ಗ ಕಟ್ಟಿ ಎಳೆತಂದ ಕಾರ್ಯಕರ್ತರು, ಚಟ್ಟದ ಮೇಲೆ ಬೈಕ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






