ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JUNE 2024
THIRTHAHALLI : ಲಾರಿ ಮತ್ತು KSRTC ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಲಾರಿ ಮತ್ತು ಬಸ್ಸುಗಳ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕೆಎಸ್‌ಆರ್‌ಟಿಸಿ ಬಸ್ಸು ತೀರ್ಥಹಳ್ಳಿಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಭಾನುವಾರ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೊಲೆ, ವ್ಯಕ್ತಿಗೆ ಇರಿದು, ತಲೆ ಮೇಲೆ ಕಲ್ಲು ಹಾಕಿ ಹತ್ಯೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






