ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 18 JUNE 2024

SHIMOGA : ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ (Railway) ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೋಟೆಲ್‌ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ಶಿವಮೊಗ್ಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೊಲೆ, ವ್ಯಕ್ತಿಗೆ ಇರಿದು, ತಲೆ ಮೇಲೆ ಕಲ್ಲು ಹಾಕಿ ಹತ್ಯೆ

Leave a Comment