ರೈಲು ಅಪಘಾತ, ಕೇಂದ್ರ ಸಚಿವರ ರಾಜೀನಾಮೆಗೆ ಶಿವಮೊಗ್ಗದಲ್ಲಿ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JUNE 2024

SHIMOGA : ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ರೈಲು (Railway) ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.

ದೇಶಕ್ಕೆ ಬುಲೆಟ್ ರೈಲು ಕೊಡುತ್ತೇವೆ ಎಂದು 2014ರಲ್ಲಿ ಭರವಸೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ ಇರುವ ರೈಲಿಗೆ ಸಿಗ್ನಲ್‌ ಕೊಡಲು ಕಾರ್ಮಿಕರಿಲ್ಲದಂತಾಗಿದೆ. ಕೇಂದ್ರ ಸರ್ಕಾರ ರೈಲಿನ ಚೇರ್ ಮತ್ತು ಶೌಚಾಲಯದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೋರಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ದೇಶಾದ್ಯಂತ ಪದೇ ಪದೆ ರೈಲು ಅಪಘಾತಗಳು ಸಂಭವಿಸುತ್ತಿವೆ. ಇದರ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಉತ್ತರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಂ.ಎಸ್.ಶಿವಕುಮಾರ್‌, ಪ್ರಮುಖರಾದ ಹೆಚ್‌.ಸಿ.ಯೋಗೇಶ್‌, ರಂಗೇಗೌಡ, ಹೆಚ್‌.ಎಸ್.ಬಾಲಾಜಿ, ನವೀನ್‌, ಅಕ್ಬರ್‌, ಗಿರೀಶ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸರೆ ಮುಂದೆ ನಿಂತು ಕನ್ಸರ್‌ವೆನ್ಸಿ ಕ್ಲೀನ್‌ ಮಾಡಿಸಿದರು, ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 18, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment