ಭದ್ರಾವತಿ ನಗರದ ವಿವಿಧೆಡೆ ಇವತ್ತು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JUNE 2024

BHADRAVATHI : ನಗರದ ಮೆಸ್ಕಾಂ ಉಪ ವಿಭಾಗದ ಭದ್ರಾವತಿ ಘಟಕ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜೂ.19ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸಮನೆ, ಎನ್‌ಎಂಸಿ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪು ನಗರ, ಹನುಮಂತ ನಗರ, ಶಿವಾಜಿ ವೃತ್ತ, ನೃಪತುಂಗ ನಗರ, ಸೀಗೇಬಾಗಿ, ಅಶ್ವಥ ನಗರ, ಕಬಳೀಕಟ್ಟೆ, ಭದ್ರಾಕಾಲೊನಿ, ಕಣಕಟ್ಟೆ, ಚೆನ್ನಗಿರಿ ರಸ್ತೆ, ಎಪಿಎಂಸಿ ಸುತ್ತಮುತ್ತಲಿನ ಪ್ರದೇಶ, ವೀರಾಪುರ, ಶ್ರೀರಾಮನಗರ ಮುಂತಾದ ಪ್ರದೇಶ ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ – ಸಿಗಂದೂರು ಲಾಂಚ್‌, ಸ್ಥಳ ಪರಿಶೀಲನೆ ಬಳಿಕ ಕಡವು ನಿರೀಕ್ಷಕರಿಂದ ಮಹತ್ವದ ಪತ್ರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2024

Leave a Comment