ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JUNE 2024
SAGARA : ತುರ್ತು ಕಾಮಗಾರಿ ಕಾರಣ ಜೂ. 19ರಂದು ಸಾಗರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ (Electricity) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ವಿನೋಬನಗರ, ಕುಗ್ವೆ, ಲೋಹಿಯ ನಗರ, ಪ್ರಗತಿ ನಗರ, ವರದಹಳ್ಳಿ ರಸ್ತೆ, ಎಲ್.ಬಿ ನಗರ, ಜನ್ನತ್ ನಗರ, ಬಿ.ಎಚ್. ರಸ್ತೆ, ಕೃಷ್ಣ ಗ್ಯಾರೇಜ್ ರಸ್ತೆ, ಮೀನು ಮಾರುಕಟ್ಟೆ, ನೆಹರು ನಗರ, ಅಶೋಕ ರಸ್ತೆ, ಜಿ.ಪಿ. ರಸ್ತೆ, ಅರಳಿಕೊಪ್ಪ, ಎಸ್.ಎನ್. ನಗರ, ಆವಿನಹಳ್ಳಿ ರಸ್ತೆ, ಗಾಂಧಿನಗರ, ವಿಜಯನಗರ ಮತ್ತು ರಾಮನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಸಿಗಂದೂರು ಲಾಂಚ್, ಸ್ಥಳ ಪರಿಶೀಲನೆ ಬಳಿಕ ಕಡವು ನಿರೀಕ್ಷಕರಿಂದ ಮಹತ್ವದ ಪತ್ರ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















