ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ ಮಾಡಿದ ಟ್ರಾಫಿಕ್‌ ಪೊಲೀಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JUNE 2024

SHIMOGA : ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಗರದ ಹಲವೆಡೆ ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳನ್ನು (Van) ತಡೆದು ಪೊಲೀಸರು ದಿಢೀರ್‌ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಸಂಚಾರ ಠಾಣೆ ಸಿಪಿಐ ಬಿ.ಕೆ.ಲತಾ ಅವರು ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳ ತಪಾಸಣೆ ನಡೆಸಿ, ನೋಂದಣಿ ಪ್ರಮಾಣ ಪತ್ರ(ಆರ್‌ಸಿ), ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಿಮಾ ಪತ್ರ, ಚಾಲನಾ ಪರವಾನಗಿ (ಡಿಎಲ್), ಬ್ಯಾಡ್ಜ್ ಹಾಗೂ ಇತರ ದಾಖಲಾತಿ, ವಾಹನದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಂಡಿರುವ ಪರಿಶೀಲಿಸಿದರು.

ಚಾಲಕರುಗಳಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದು.  ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡದೇ ಕಡ್ಡಾಯವಾಗಿ ವೇಗದ ಮಿತಿಯಲ್ಲಿರಬೇಕು. ಚಾಲನೆ ವೇಳೆ ಮದ್ಯಪಾನ ಮಾಡಬಾರದು, ಮೊಬೈಲ್ ಫೋನ್ ಬಳಕೆ ಮಾಡದಂತೆ ತಿಳಿಸಿದರು.

ಇದನ್ನೂ ಓದಿ – ಪೆಟ್ರೋಲ್‌ ದರ ಇಳಿಸುವ ತನಕ ಹೋರಾಟ, ಶಿವಮೊಗ್ಗದಲ್ಲಿ ಪ್ರತಿಭಟನೆ ಸ್ವರೂಪ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment