ಹೊಸನಗರದಲ್ಲಿ ಕರೆಂಟ್‌ ಶಾಕ್‌, ಕಾರ್ಮಿಕನ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JUNE 2024

HOSANAGARA : ವಿದ್ಯುತ್‌ ಮಾರ್ಗ ದುರಸ್ಥಿ ವೇಳೆ ವಿದ್ಯುತ್ ತಗುಲಿ (Shock) ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಹೊಸನಗರ ನಿವಾಸಿ ವಾಸು ಪೂಜಾರಿ ಗಾಯಾಳು. ಗಂಭೀರವಾಗಿ ಗಾಯಗೊಂಡಿರುವ ವಾಸು ಪೂಜಾರಿ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸನಗರ ತಾಲೂಕಿನ ಸಮಗೋಡು ಸಮೀಪ ದುರಸ್ಥಿ ವೇಳೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೂ ವಿದ್ಯುತ್‌ ತಗುಲಿರುವುದು ಅನುಮಾನ ಮೂಡಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯವೆ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾರ್ಮಿಕರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ ಮಾಡಿದ ಟ್ರಾಫಿಕ್‌ ಪೊಲೀಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment