ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JUNE 2024
SHIMOGA : 7ನೇ ವೇತನ ಆಯೋಗದ (Pay Commission) ವರದಿಯನ್ನು ಕೂಡಲೆ ಜಾರಿಗೊಳಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದೇವೆ. ಮುಂದಿನ ಸಂಪುಟ ಸಭೆಯಲ್ಲಿ ವರದಿ ಜಾರಿ ಆಗುವ ನಿರೀಕ್ಷೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೋಗದ ವರದಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ಜೂನ್ ಕೊನೆಯ ವಾರ ಅಥವಾ ಜುಲೈ ಮೊದಲ ವಾರದಲ್ಲಿ ವರದಿ ಜಾರಿಗೆ ಬರುವ ನಿರೀಕ್ಷೆ ಇದೆ ಎಂದರು.
ಒಂದು ವೇಳೆ ವೇತನ ಆಯೋಗ ವರದಿ ಜಾರಿ ಆಗದೆ ಇದ್ದಲ್ಲಿ ಸಂಘದ ರಾಜ್ಯ ಸಮಿತಿ ನಿರ್ಧಾರದ ಆಧಾರದಲ್ಲಿ ಮುಂದಿನ ಹೆಜ್ಜೆ ಇಡಲಿದ್ದೇವೆ. ಇನ್ನು, ಒಪಿಎಸ್ ಜಾರಿ ಸಂಬಂಧ ಈಚೆಗೆ ಸಿಎಂ ಭೇಟಿಯಾದಾಗ ಒತ್ತಡ ಹೇರಿದ್ದೇವೆ ಎಂದರು.
ಇದನ್ನೂ ಓದಿ – ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















