ಭದ್ರಾವತಿಯಲ್ಲಿ ಪೊಲೀಸ್‌ ದಾಳಿ, ಕಾರು ಸಹಿತ ಓರ್ವ ಅರಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JUNE 2024

BHADRAVATHI : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಭದ್ರಾವತಿಯ ಟೌನ್ ಅನ್ವ‌ರ್ ಕಾಲೋನಿಯ ಮೋಮಿನ್ ಮೊಹಲ್ಲಾದ ಸಾಬೀತ್ ( 23) ಎಂಬಾತನನ್ನು ಪೊಲೀಸರು (Police) ಬಂಧಿಸಿದ್ದಾರೆ.

ಸಾಬೀತ್‌ ಎಂಬಾತ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಯಿಂದ 28 ಸಾವಿರ ರೂ. ಮೌಲ್ಯದ 1 ಕೆಜಿ 135 ಗ್ರಾಂ ತೂಕದ ಒಣ ಗಾಂಜಾ ಹಾಗೂ 6 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌, ಭದ್ರಾವತಿ ಇನ್ಸ್‌ಪೆಕ್ಟರ್‌ ಶ್ರೀಶೈಲ್‌, ಹಳೆನಗರ ಠಾಣೆ ಪಿಎಸ್‌ಐ ಶರಣಪ್ಪ.ಹೆಚ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಹಳೆನಗರ ಠಾಣೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿಕಾರಿಪುರದಲ್ಲಿ ನಟ ದರ್ಶನ್‌ ವಿರುದ್ಧ ಆಕ್ರೋಶ, ಮಾನವ ಸರಪಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment