ಶಿವಮೊಗ್ಗ ಲೈವ್
SHIVAMOGGA LIVE NEWS | 20 JUNE 2024 (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
THIRTHAHALLI : ಬೆಟ್ಟಮಕ್ಕಿ ಬಡಾವಣೆ ನಿವಾಸಿ ವಿಖ್ಯಾತ್ (35) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ವಿಖ್ಯಾತ್ ಕೆಲ ವರ್ಷಗಳಿಂದ ಸಂಬಂಧಿಯೊಂದಿಗೆ ವಾಸವಾಗಿದ್ದ. ತೀರ್ಥಹಳ್ಳಿ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಪರಿಶೀಲನೆ, ಏನೆಲ್ಲ ಸೂಚನೆ ನೀಡಿದ್ರು ಸಂಸದ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
