ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JUNE 2024
HOSANAGARA : ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ (Centering) ಕುಸಿದಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹೊಸನಗರದ ಖಾಸಗಿ ಬಸ್ ನಿಲ್ದಾಣ ಸಮೀಪದ ಘಟನೆ ಸಂಭವಿಸಿದೆ.
ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಕಾಮಗಾರಿಯ ಸೆಂಟ್ರಿಂಗ್ ಕುಸಿದಿದೆ. ಘಟನೆಯಲ್ಲಿ ಕೆಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಇದನ್ನೂ ಓದಿ – ಶಿಕಾರಿಪುರದ 23 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ, ಏನಿದು ಪ್ರಕರಣ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422