ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JUNE 2024
SORABA : ಡೆಂಗ್ಯು (Dengue) ಜ್ವರದಿಂದ ಬಳಲುತ್ತಿದ್ದ ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತಾ (40) ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜ್ವರ, ವಾಂತಿ ಹಿನ್ನೆಲೆ ವಸಂತಾ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಡೆಂಗ್ಯು ಪತ್ತೆಯಾಗಿತ್ತು. ಶುಕ್ರವಾರ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್‌ನಲ್ಲಿ ಕೈ ಕೊಯ್ದುಕೊಂಡ ಯುವಕ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















