ಪರೀಕ್ಷೆಯ ಹಾಲ್‌ ಟಿಕೆಟ್‌ ತೋರಿಸಿದರೆ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JUNE 2024

KSRTC NEWS : ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಜೂ.24ರಿಂದ ಮೇ 5ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ-3 ನಡೆಯಲಿದೆ. ವಿದ್ಯಾರ್ಥಿಗಳು ಪ್ರವೇಶಪತ್ರ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ – ವಿದ್ಯಾನಗರದಲ್ಲಿ ಮಾರಕಾಸ್ತ್ರಗಳಿಂದ ದಾಳಿ, ಯುವಕನ ತಲೆಗೆ ಗಂಭೀರ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment