SHIVAMOGGA LIVE NEWS | 26 JUNE 2024 (ಈ ಸುದ್ದಿಯನ್ನು ಇನ್ನು 48 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಹಾಗಾಗಿ ತಾಪಮಾನ ಸಂಪೂರ್ಣ ತಗ್ಗಿದೆ. ತಂಪು ವಾತಾವರಣವಿದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 8ಕ್ಕೆ 23.6 ಡಿಗ್ರಿ, ಬೆಳಗ್ಗೆ 10ಕ್ಕೆ 24.4 ಡಿಗ್ರಿ, ಮಧ್ಯಾಹ್ನ 12ಕ್ಕೆ 26.1 ಡಿಗ್ರಿ, ಮಧ್ಯಾಹ್ನ 2ಕ್ಕೆ 25.9 ಡಿಗ್ರಿ, ಸಂಜೆ 4ಕ್ಕೆ24.5 ಡಿಗ್ರಿ, ಸಂಜೆ 6ಕ್ಕೆ 23.5 ಡಿಗ್ರಿ, ರಾತ್ರಿ 8ಕ್ಕೆ 21.9 ಡಿಗ್ರಿ, ರಾತ್ರಿ 10ಕ್ಕೆ 21.9 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಹಾಲಿನ ಕ್ಯಾಂಟರ್, ಓಮ್ನಿ ಕಾರು ಮುಖಾಮುಖಿ ಡಿಕ್ಕಿ, ಒಬ್ಬ ಸಾವು
