ಶಿವಮೊಗ್ಗಕ್ಕೆ ರಾತ್ರಿ ಬಂದ ರೈಲಿನ ಬೋಗಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

SHIVAMOGGA LIVE NEWS | 26 JUNE 2024 (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ತುಮಕೂರಿನಿಂದ ಶಿವಮೊಗ್ಗಕ್ಕೆ ತಡರಾತ್ರಿ ಬಂದ ರೈಲಿನ (Train) ಬೋಗಿಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. 65 ವರ್ಷದ ವೃದ್ಧ ಮೃತಪಟ್ಟಿದ್ದು ಶವವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ತುಮಕೂರಿನಿಂದ ಮಧ್ಯರಾತ್ರಿ 1 ಗಂಟೆಗೆ ಶಿವಮೊಗ್ಗ ನಿಲ್ದಾಣಕ್ಕೆ ರೈಲು ಬಂದು ನಿಂತಿತ್ತು. ಬೋಗಿಯಲ್ಲಿ ಮಲಗಿದ್ದಲ್ಲಿಯೇ ವೃದ್ಧ ಮೃತ ಪಟ್ಟಿರುವ ಶಂಕೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Night-Train-from-Shivamogga

Leave a Comment