ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
SHIMOGA : ಕಟ್ಟಣದ ಪೇಂಟಿಂಗ್ ಕೆಲಸದ ವೇಲೆ ವಿದ್ಯುತ್ ಶಾಕ್‌ನಿಂದಾಗಿ (Shock) ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಆರ್‌ಎಂಸಿ ಯಾರ್ಡ್‌ನ ಗೀತಾ ಸ್ಟೋರ್ ಬಳಿ ಘಟನೆ ಸಂಭವಿಸಿದೆ.
ಗಣೇಶ್ ಹಾಗೂ ರಾಜು ನಾಯ್ಕ ಗಾಯಗೊಂಡ ಕಾರ್ಮಿಕರು. ಕಟ್ಟಡದ ಹೊರಗೆ ಪೇಂಟ್ ಮಾಡುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾನ್ಸ್‌ಫರ್ಮರ್ ಬಳಿಯ ತಂತಿಯಿಂದ ವಿದ್ಯುತ್ ಪ್ರವಹಿಸಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋಬ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ- ಶಿವಮೊಗ್ಗಕ್ಕೆ ರಾತ್ರಿ ಬಂದ ರೈಲಿನ ಬೋಗಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





