ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JUNE 2024
SHIMOGA : ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸಾದ ಹಿನ್ನೆಲೆ ಗಾಜನೂರಿನ ತುಂಗಾ ಜಲಾಶಯದಿಂದ (Tunga Dam) ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಎರಡು ಕ್ರಸ್ಟ್ ಗೇಟ್‌ಗಳನ್ನು ತೆಗೆದು ನೀರು ಹೊರ ಬಿಡಲಾಗುತ್ತಿದೆ.
ಜಲಾಶಯದಿಂದ ಒಟ್ಟು 6 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ ಗೇಟಿನ ಮೂಲಕ ಒಂದು ಸಾವಿರ ಕ್ಯೂಸೆಕ್ ಮತ್ತು ಪವರ್ ಹೌಸ್ ಮೂಲಕ 5 ಸಾವಿರ ಕ್ಯೂಸೆಕ್ ಹೊರಬಿಡಲಾಗುತ್ತಿದೆ.

ಇದನ್ನೂ ಓದಿ – ಮಳೆ ಬಿರುಸು, ಶಿವಮೊಗ್ಗದಲ್ಲಿ ತಾಪಮಾನ ಎರಡು ಡಿಗ್ರಿ ಇಳಿಕೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ಉಷ್ಣಾಂಶ?
LATEST NEWS
- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















