ಟಿಟಿ ಭೀಕರ ಅಪಘಾತ ಪ್ರಕರಣ, ಮೃತರ ಪೈಕಿ ಶಿವಮೊಗ್ಗ, ಕಡೂರಿನವರು ಇದ್ದಾರೆ, ಅಂತಿಮ ದರ್ಶನಕ್ಕೆ ಸಿದ್ಧತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 JUNE 2024

BHADRAVATHI : ಹಾವೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಮೃತ ಪೈಕಿ ಎಮ್ಮೆ ಹಟ್ಟಿಯ ಒಂದೇ ಕುಟುಂಬದವರು (family), ವಿವಿಧೆಡೆಯ ಅವರ ಸಂಬಂಧಿಕರು ಸೇರಿದ್ದಾರೆ.

ಭದ್ರಾವತಿ, ಕಡೂರು, ಶಿವಮೊಗ್ಗದವರು

ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದವರ ಪೈಕಿ ಎಮ್ಮೆಹಟ್ಟಿ ಗ್ರಾಮದ ಆದರ್ಶ, ವಿಶಲಾಕ್ಷಮ್ಮ, ನಾಗೇಶ್, ಭಾಗ್ಯಾ, ಮಾನಸ, ಸುಭದ್ರ ಇದ್ದಾರೆ. ಶಿವಮೊಗ್ಗ ನಗರದ ಆಲ್ಕೋಳ ನಿವಾಸಿಗಳಾದ ಪರಶುರಾಮ್ ಮತ್ತು ರೂಪ ದಂಪತಿ. ಭದ್ರಾವತಿ ತಾಲೂಕಿನ ಕಲ್ಲಿಹಾಳ್‌ ಸರ್ಕಲ್‌ನ ಮಂಜುಳಾ ಬಾಯಿ, ಮಂಜುಳಾ. ಕಡೂರು ತಾಲೂಕಿನ ಬೀರೂರು ನಿವಾಸಿ ಅಂಜು. ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಪುಣ್ಯ ಬಾಯಿ ಮೃತರು.  

ಎಮ್ಮೆಹಟ್ಟಿ

ಅಂತಿಮ ದರ್ಶನಕ್ಕೆ ವ್ಯವಸ್ಥೆ

ಒಂದೇ ಕುಟುಂಬದವರು ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದು ಎಮ್ಮೆಹಟ್ಟಿ ಗ್ರಾಮದಲ್ಲಿ ಮೌನ ಆವರಿಸಿದೆ. ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಎಮ್ಮೆಹಟ್ಟಿ ಗ್ರಾಮದ ಶಾಲೆ ಸಮೀಪ ಅಂತಿಮ ದರ್ಶನಕ್ಕೆ ನಿರ್ಧರಿಸಲಾಗಿದೆ. ಇಲ್ಲಿನ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment