ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JUNE 2024
SHIKARIPURA : ಆಂಬುಲೆನ್ಸ್ (Ambulance) ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27) ಮತ್ತು ಅಜಯ್ (25) ಎಂದು ಗುರುತಿಸಲಾಗಿದೆ.
ಆಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿತ್ತು. ಬೈಕ್‌ನಲ್ಲಿದ್ದವರು ಶಿಕಾರಿಪುರದಿಂದ ಹೊಸ ಜೋಗ ಕಡೆಗೆ ಹೋಗುತ್ತಿದ್ದರು. ಡಿಕ್ಕಿಯಾದ ಮೇಲೆ ಎರಡು ವಾಹನಗಳು ರಸ್ತೆಯಿಂದ ಹೊರಭಾಗಕ್ಕೆ ಹೋಗಿ ನಿಂತಿವೆ. ಭೀಕರ ಅಪಾಘತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬಸ್‌ನಲ್ಲಿ ಹಿಂದೆ ಕೂತಿದ್ದವರು ಕಾಯಿನ್ ಬಿದ್ದಿದೆ ಎತ್ತಿಕೊಡಿ ಅಂದರು, ಬಗ್ಗಿದ ಮಹಿಳೆಗೆ ಕಾದಿತ್ತು ಆಘಾತ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















