ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರೋದು ಅನುಮಾನ, ಯಾವ್ಯಾವ ದಿನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 29 JUNE 2024

SHIMOGA : ನಗರಕ್ಕೆ ಕುಡಿಯುವ ನೀರು ಪೂರೈಕೆ (Supply) ಮಾಡುವ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂ.30ರಂದು ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆ ಎರಡು ದಿನ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಜೂನ್‌ 30 ಮತ್ತು ಜುಲೈ 1ರಂದು ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Krishnarajendra-water-supply

ಇದನ್ನೂ ಓದಿ – ಶಿವಮೊಗ್ಗ ನಗರದ ಅರ್ಧ ಭಾಗ, ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ

Leave a Comment