ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 JUNE 2024
SHIMOGA : ಭಾರತ ತಂಡ ಟಿ20 ವಿಶ್ವಕಪ್ (World Cup) ಅನ್ನು ಮುಡಿಗೇರಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 7 ರನ್‌ಗಳಿಂದ ಮಣಿಸಿದೆ. ಈ ಹಿನ್ನೆಲೆ ಕಳೆದ ರಾತ್ರಿ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ನಗರದ ಗೋಪಿ ಸರ್ಕಲ್‌ನಲ್ಲಿ ಅಭಿಮಾನಿಗಳು ಭಾರತದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿ ಪಟ್ಟರು. ಜೋರು ಮಳೆಯ ನಡುವೆಯು ಹಲವು ಕಡೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್ ಠಾಣೆ ಮುಂದೆ 25 ಆಟೋ ಚಾಲಕರಿಂದ ಆಣೆ, ಪ್ರಮಾಣ, ಕಾರಣವೇನು?
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?