ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 JUNE 2024
THIRTHAHALLI : ಮದ್ಯ ಸೇವಿಸಿ ಕಾರು ಚಾಲನೆ (DRIVE) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ 15 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.
ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಸಂಬಂಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕಾರ್ಯಾಚರಣೆ ಯಲ್ಲಿ ಪಿಎಸ್‌ಐ ರಂಗನಾಥ ಅಂತರಗಟ್ಟಿ, ಎಎಸ್‌ಐ ಉಮೇಶ್ ನಾಯ್ಕ, ಸಿಬ್ಬಂದಿ ಸುನೀಲ್ ಕನ್ನಂಗಿ, ಅನಿಲ್ ಯಡೂರು, ಗಣೇಶ್ ಆಗುಂಬೆ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





