ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಮಳೆ ಜೋರು, ಉಳಿದೆಡೆ ಎಷ್ಟಾಗಿದೆ ವರ್ಷಧಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 3 JULY 2024

RAINFALL NEWS : ಜುಲೈ 2ರ ಬೆಳಗ್ಗೆ 8.30 ರಿಂದ ಜು.3ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 22.9 ಮಿ.ಮೀ ಮಳೆಯಾಗಿದೆ. ಈ ಅವಧಿಯಲ್ಲಿ ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಉತ್ತಮ ಮಳೆಯಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 6.20 ಮಿ.ಮೀ. ಮಳೆಯಾಗಿದೆ. ಭದ್ರಾವತಿಯಲ್ಲಿ 5.30 ಮಿ.ಮೀ., ತೀರ್ಥಹಳ್ಳಿಯಲ್ಲಿ 37.50 ಮಿ.ಮೀ., ಸಾಗರದಲ್ಲಿ 32.60 ಮಿ.ಮೀ., ಶಿಕಾರಿಪುರದಲ್ಲಿ 4.80 ಮಿ.ಮೀ., ಸೊರಬ 11.80 ಮಿ.ಮೀ., ಹೊಸನಗರ 39.80 ಮಿ.ಮೀ. ಮಳೆಯಾಗಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಚಿರತೆ, ವೈರಲ್‌ ವಿಡಿಯೋ ನಿಜಾನಾ? ಅರಣ್ಯಾಧಿಕಾರಿಗಳು ಹೇಳೋದೇನು?

Leave a Comment