ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಆರಿದ್ರ ಮಳೆ ಅಬ್ಬರಕ್ಕೆ ವಿವಿಧೆಡೆ ಹಾನಿಯಾಗಿದೆ. ಈ ಮಧ್ಯೆ ಇವತ್ತಿನಿಂದ ಪುನರ್ವಸು ಮಳೆ ಶುರುವಾಗಲಿದೆ. ಹಾಗಾಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮತ್ತಷ್ಟು ಹೆಚ್ಚಳದ ನಿರೀಕ್ಷೆ ಇದೆ.
ಇನ್ನು, ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್ ಘೋಷಿಸಿದೆ. ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಇವತ್ತು ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಹಾಗಾಗಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ CCTV ಕಣ್ತಪ್ಪಿಸಲು ನಂಬರ್ ಪ್ಲೇಟ್ ತೆಗೆಸಿದ್ದ, ಕೊನೆಗೆ ಕಟ್ಟಬೇಕಾಯ್ತು ಭಾರಿ ದಂಡ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















