ತವರು ಮನೆಗೆ ಬಂದಿದ್ದ ಮಹಿಳೆ ನಾಪತ್ತೆ, ಬೆಳಗ್ಗೆ ಬಾವಿಯಲ್ಲಿ ಬಗ್ಗಿ ನೋಡಿದ ಕುಟುಂಬದವರಿಗೆ ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JULY 2024

SORABA : ಮನೆ ಹಿಂಭಾಗದ ತೆರೆದ ಬಾವಿಗೆ (Well) ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾರಗೋಡು ಗ್ರಾಮದಲ್ಲಿ ಗುರುವಾರ ಘಟನೆ ಸಂಭವಿಸಿದೆ. ರೇಖಾ(35) ಮೃತ ದುರ್ದೈವಿ. ರೇಖಾ ಅವರನ್ನು ಕಾರಗೋಡು ಗ್ರಾಮದಿಂದ ಸಿದ್ದಾಪುರ ತಾಲೂಕಿನ ಮಂಡ್ಲಿಕೊಪ್ಪ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.

ರೇಖಾ ಈಚೆಗೆ ಕಾರಗೋಡು ಗ್ರಾಮದ ತವರು ಮನೆಗೆ ಬಂದಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಗುರುವಾರ ಬೆಳಗ್ಗೆ ಮನೆ ಹಿಂದಿನ ಬಾವಿಯಲ್ಲಿ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಶವ ಮೇಲೆತ್ತಿದ್ದಾರೆ. ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಇವತ್ತಿನಿಂದ ಪುನರ್ವಸು ಮಳೆ ಆರಂಭ, ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment