ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3 ಅಡಿ ಹೆಚ್ಚಳ, ಒಳ ಹರಿವು ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.30 ಮೀಟರ್‌ ಏರಿಕೆಯಾಗಿದೆ.

ಪ್ರಸ್ತುತ ಲಿಂಗನಮಕ್ಕಿ ಜಲಾಶಯಕ್ಕೆ 44,024 ಕ್ಯೂಸೆಕ್‌ ಒಳ ಹರಿವು ಇದೆ. 1340.84 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಈಗ 31.42 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ – ಮೈದುಂಬಿದ ತುಂಗೆ, ಜಲಾಶಯದ ಒಳ ಹರಿವು ಕುಸಿತ, ಹೊರ ಹರವು ಇಳಿಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment