BREAKING NEWS – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ವರ್ಗಾವಣೆ, ಯಾರು ಹೊಸ ಸಿಇಓ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JULY 2024

SHIMOGA : ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ (CEO) ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಹಲವು ಐಎಎಸ್‌ ಅಧಿಕಾರಿಗಳನ್ನು ಇವತ್ತು ವರ್ಗಾವಣೆ ಮಾಡಲಾಗಿದೆ.

ಈಗಿನ ಸಿಇಒ ಎಲ್ಲಿಗೆ ವರ್ಗವಾಗಿದ್ದಾರೆ?

ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್‌ ಕಾರ್ಖಾನೆ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.  

ಶಿವಮೊಗ್ಗಕ್ಕೆ ಹೊಸ ಸಿಇಒ ಯಾರು?

ಬಳ್ಳಾರಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್‌ ಅಧಿಕಾರಿ ಎನ್‌.ಹೇಮಂತ್‌ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾಯಿಸಲಾಗಿದೆ.

ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment