ಲಿಂಗನಮಕ್ಕಿ ಜಲಾಶಯ, ಅರ್ಧಕ್ಕರ್ಧ ಕಡಿಮೆಯಾದ ಒಳ ಹರಿವು, ಇವತ್ತು ಎಷ್ಟಿದೆ ನೀರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JULY 2024

DAM LEVEL : ಮಳೆ ಕಡಿಮೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು (Inflow) ಕೂಡ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇವತ್ತು 20,420 ಕ್ಯೂಸೆಕ್‌ ಒಳ ಹರಿವು ಇದೆ. 2030.76 ಕ್ಯೂಸೆಕ್‌ ಹೊರ ಹರಿವು ಇದೆ.

ಶುಕ್ರವಾರ ಲಿಂಗನಮಕ್ಕಿ ಜಲಾಶಯದ ಒಳ ಹರಿವು 44,024 ಕ್ಯೂಸೆಕ್‌ ಇತ್ತು. ಇವತ್ತು ಅರ್ಧಕ್ಕರ್ಧ ಪ್ರಮಾಣದ ಒಳ ಹರಿವು ಕಡಿಮೆಯಾಗಿದೆ. ಇನ್ನು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.40 ಅಡಿಯಷ್ಟು ಹೆಚ್ಚಳವಾಗಿದೆ. ಪ್ರಸ್ತುತ 1764.80 ಅಡಿ ನೀರಿದೆ.

ಇದನ್ನೂ ಓದಿ – ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment