ಸಿಇಟಿ, ಕಾಮೆಡ್‌ – ಕೆ ಸೀಟು ಆಯ್ಕೆ ಮಾಡೋದು ಹೇಗೆ? ನಾಳೆ ಶಿವಮೊಗ್ಗದ JNN ಕಾಲೇಜಿನಲ್ಲಿ ಉಚಿತ ಸಂವಾದ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JULY 2024

EDUCATION NEWS : ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.7ರ ಬೆಳಗ್ಗೆ 10.30ಕ್ಕೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಉಚಿತವಾಗಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ (Seat) ಪ್ರಕ್ರಿಯೆ ಕುರಿತಾಗಿ ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತದೆ. ಜೊತೆಗೆ ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 96324-71667 ಸಂಪರ್ಕಿಸಲು ಕೋರಿದೆ.

ಇದನ್ನೂ ಓದಿ – ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment