ಶಿವಮೊಗ್ಗದಲ್ಲಿ ನಾಳೆಯೂ ಆರೆಂಜ್‌ ಅಲರ್ಟ್‌, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JULY 2024

RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಎರಡು ದಿನ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಕಳೆದ 24 ಗಂಟೆಯಲ್ಲಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ. ಜುಲೈ 5ರ ಬೆಳಗ್ಗೆ 8.30ರಿಂದ ಜುಲೈ 6ರ ಬೆಳಗ್ಗೆ 8.30ರ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 10.20 ಮಿ.ಮೀ, ಭದ್ರಾವತಿಯಲ್ಲಿ 4.30 ಮಿ.ಮೀ, ತೀರ್ಥಹಳ್ಳಿಯಲ್ಲಿ 38.10 ಮಿ.ಮೀ, ಸಾಗರದಲ್ಲಿ 46.70 ಮಿ.ಮೀ, ಶಿಕಾರಿಪುರದಲ್ಲಿ 11 ಮಿ.ಮೀ, ಸೊರಬದಲ್ಲಿ 17.20 ಮಿ.ಮೀ, ಹೊಸನಗರದಲ್ಲಿ 64.10 ಮಿ.ಮೀ. ಮಳೆಯಾಗಿದೆ.

ಇದನ್ನೂ ಓದಿ – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಎರಡು ಕಾರುಗಳು ಡಿಕ್ಕಿ, ಮೂವರು ಸ್ಥಳದಲ್ಲೆ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment