ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JULY 2024
DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ.
ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ ಭಾನುವಾರ 19,223 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ 588.24 ಮೀಟರ್ ಗರಿಷ್ಠ ಮಟ್ಟ ಹೊಂದಿದೆ. ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬೀಡಲಾಗುತ್ತಿದೆ.

ಇದನ್ನೂ ಓದಿ – ಭದ್ರಾ ಜಲಾಶಯದ ಗೇಟ್ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





