ಹೆಚ್ಚಾಗಲಿಲ್ಲ ಭದ್ರಾ ಜಲಾಶಯದ ಒಳ ಹರಿವು, ಅಚ್ಚುಕಟ್ಟು ಭಾಗದ ರೈತರಲ್ಲಿ ತಳಮಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ. ಶನಿವಾರ ಇದ್ದಷ್ಟೆ ಪ್ರಮಾಣದ ಒಳ ಹರಿವು ಇವತ್ತೂ ಮುಂದುವರೆದಿದೆ.

ಭದ್ರಾ ಜಲಾಶಯಕ್ಕೆ ಇವತ್ತು 8689 ಕ್ಯೂಸೆಕ್‌ ಒಳ ಹರಿವು ಇದೆ. 553 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಸಂಗ್ರಹ ಮಟ್ಟ 131.10 ಅಡಿಗೆ ತಲುಪಿದೆ. ಈವರೆಗೂ 21.691 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. ಜಲಾಶಯ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 71.5 ಟಿಎಂಸಿ.

ಇದನ್ನೂ ಓದಿ – ಭದ್ರಾ ಜಲಾಶಯದ ಗೇಟ್‌ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment