ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಾತ್ರ ಯಲ್ಲೋ ಅಲರ್ಟ್ ಇದೆ. ಕರಾವಳಿಯಲಿ ಭಾರಿ ಮಳೆ ಮುಂದುವರೆಯಲಿದ್ದು ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ಇನ್ನು, ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 7 ಗಂಟೆಗೆ 21.5 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 11ಕ್ಕೆ 24.4 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 2ಕ್ಕೆ 26.2 ಡಿಗ್ರಿ ಸೆಲ್ಸಿಯಸ್, ಸಂಜೆ 5 ಗಂಟೆಗೆ 23.7 ಡಿಗ್ರಿ ಸೆಲ್ಸಿಯಸ್, ರಾತ್ರಿ 10 ಗಂಟೆಗೆ 21.2 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿ ತಾಲೂಕಿನಲ್ಲಿ ಇವತ್ತು ತಾಪಮಾನ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಗಾಂಧಿ ಬಜಾರ್‌ನಲ್ಲಿ ತಳ್ಳುಗಾಡಿ ವ್ಯಾಪಾರಿ ಮೇಲೆ ಪೊಲೀಸ್ ಹಲ್ಲೆ ಆರೋಪ, ಕೆಲ ಹೊತ್ತು ವಾಕ್ಸಮರ
LATEST NEWS
- ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

- ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

About The Editor
ನಿತಿನ್ ಆರ್.ಕೈದೊಟ್ಲು















