ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟು ನೀರು ಬರುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು ಜಲಾಶಯಕ್ಕೆ 11,619 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಬಿಡಲಾಗುತ್ತಿದೆ.

ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟ 588.24 ಮೀಟರ್‌ ಇದೆ. ಈಗಾಗಲೇ ಜಲಾಶಯ ಭರ್ತಿಯಾಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

Tunga-Dam-Gajanuru.

ಇದನ್ನೂ ಓದಿ – ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಈವರೆಗೂ ಸಂಗ್ರಹವಾಗಿರುವ ನೀರಿನ ಪ್ರಮಾಣವೆಷ್ಟು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2024

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment