ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JULY 2024
DAM LEVEL : ಮಳೆ ಪ್ರಮಾಣ ಇಳಿಕೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು ಲಿಂಗನಮಕ್ಕಿ ಜಲಾಶಯದ ಒಳ ಹರಿವು 13,659 ಕ್ಯೂಸೆಕ್ ದಾಖಲಾಗಿದೆ. ಜಲಾಶಯದ ಗರಿಷ್ಠ ನೀರನ ಸಂಗ್ರಹ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1771.45 ಅಡಿ ಇದೆ. ಈವರೆಗೆ ಸಂಗ್ರಹವಾದ ನೀರು 41.60 ಟಿಎಂಸಿ.
ಇದನ್ನೂ ಓದಿ – ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಈವರೆಗೂ ಸಂಗ್ರಹವಾಗಿರುವ ನೀರಿನ ಪ್ರಮಾಣವೆಷ್ಟು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






