ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JULY 2024
SHIMOGA : ನೆಟ್ವರ್ಕ್ ಸಮಸ್ಯೆ ಮತ್ತು ಟವರ್ ಅಳವಡಿಕೆ ಸಂಬಂಧ BSNL ಹಿರಿಯ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ಚರ್ಚೆ ನಡೆಸಿದರು. ಸಾಗರ ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಈವರೆಗೂ ಜಿಲ್ಲೆಯಲ್ಲಿ ಟವರ್ ಅಳವಡಿಕೆ ಕಾಮಗಾರಿ ಸಾಗಿರುವ ಹಂತ, ಟವರ್ ಅಭಿವೃದ್ಧಿಗೆ ಅಗತ್ಯ ಅನುದಾನ ಕೊರತೆ ಉಂಟಾಗಿರುವುದು, ನೂತನ ಟವರ್ ಅಳವಡಿಕೆಗೆ ಸಾರ್ವಜನಿಕರಿಂದ ಪ್ರಸ್ತಾವನೆ ಬಂದಿರುವುದು, ಅರಣ್ಯ ಇಲಾಖೆಯಿಂದ ನೂತನ ಟವರ್ ಅಳವಡಿಕೆಗೆ ತೊಂದರೆಯಾಗಿರುವುದು, ಟವರ್ ಅಳವಡಿಕೆಯಾಗಿ ನಂತರ ಅಗತ್ಯ ತಾಂತ್ರಿಕ ಸಲಕರಣೆ ಅಳವಡಿಸುವ ಬಾಕಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಟವರ್ ಅಳವಡಿಕೆ ಕುರಿತು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಗವೇಂದ್ರ ಅಗತ್ಯ ಸಲಹೆ ನೀಡಿದರು. ಶೀಘ್ರವೇ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ – ಸೊಪ್ಪು ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೇಲೆ ಹಂದಿ ದಾಳಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





