ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನರ್ವಸು ಮಳೆ ಅಬ್ಬರಿಸುವ ನಿರೀಕ್ಷೆಯಲ್ಲಿದ್ದ ರೈತರು ಈಗ ಚಿಂತೆಗೀಡಾಗಿದ್ದಾರೆ. ಇದರಿಂದ ಜಲಾಶಯಗಳ ಒಳ ಹರಿವು ತಗ್ಗಿದೆ. ಇನ್ನು, ಜಿಲ್ಲೆಯಲ್ಲಿ ತಂಪು ವಾತಾವರಣ ಮುಂದುವರೆದಿದೆ. ಶಿವಮೊಗ್ಗದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗ ತಾಲೂಕಿನಲ್ಲಿ ಬೆಳಗ್ಗೆ 7 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 11ಕ್ಕೆ 27.9 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 48.7 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಂಜೆ 5 ಗಂಟೆಗೆ 25.1 ಡಿಗ್ರಿ, ರಾತ್ರಿ 8 ಗಂಟೆಗೆ 22.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ. ಹೊಸನಗರ, ಸಾಗರ, ಶಿಕಾರಿಪುರ ಮತ್ತು ಸೊರಬದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ BSNL ಕಚೇರಿಗೆ ಸಂಸದ ರಾಘವೇಂದ್ರ ಭೇಟಿ, ಮಹತ್ವದ ಮೀಟಿಂಗ್, ಯಾವೆಲ್ಲ ವಿಷಯ ಚರ್ಚೆಯಾಯ್ತು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





